Gummata Nagari

Headlines

ಬಿಜಾಪುರ : ಪಿಯುಸಿ ಪರೀಕ್ಷೆಯಲ್ಲಿ 1186 ವಿದ್ಯಾರ್ಥಿಗಳು ಗೈರು

ಪಿಯುಸಿ ಪರೀಕ್ಷೆ : 1186 ವಿದ್ಯಾರ್ಥಿಗಳು ಗೈರು

ಬಿಜಾಪುರ: ಜಿಲ್ಲೆಯಾದ್ಯಂತ ಶುಕ್ರವಾರದಂದು ಆರಂಭಗೊAಡ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಭಾಷಾ ಪರೀಕ್ಷೆಯಲ್ಲಿ 27461 ವಿದ್ಯಾರ್ಥಿಗಳು ನೊಂದಾಯಿಸಿಕೊAಡಿದ್ದು, ಈ ಪೈಕಿ 26275 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1186 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದರು.

ಅದರಂತೆ ಅರೇಬಿಕ್ ಭಾಷಾ ಪರೀಕ್ಷೆಗೆ ಜಿಲ್ಲೆಯಲ್ಲಿ 116 ವಿದ್ಯಾರ್ಥಿಗಳು ನೊಂದಾಯಿಸಿಕೊAಡು 116 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಕೆ.ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Most Popular

To Top
error: Content is protected !!