ಬಿಜಾಪುರ: ಬಿಜಾಪುರ ಮೀಸಲು (ಪ.ಜಾ) ಲೋಕಸಭಾ ಕ್ಷೇತ್ರಕ್ಕೆ ಮೇ. 7 ರಂದು ಮತದಾನ ನಡೆಯಲಿರುವ ಹಿನ್ನಲೆಯಲ್ಲಿ ಸೋಮವಾರ (ಇಂದು) ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್...
ಬೆಳಗಾವಿ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.7 ರಂದು ಮತದಾನ ನಡೆಯಲಿದೆ. ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. 2ನೇ ಹಂತದ ಮತದಾನ ಹಿನ್ನೆಲೆ ನಾಳೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ...
ಕಲಬುರಗಿ: ಗುಲಬರ್ಗಾ ಲೋಕಸಭಾ (ಪ.ಜಾ) ಕ್ಷೇತ್ರಕ್ಕೆ ಮೇ 7 (ಮಂಗಳವಾರ) ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಸೋಮವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ 8 ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಸೆಂಟರ್ನಿAದ...
ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಚುನಾವಣೆಗೆ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಬಾದಾಮಿ ಮತ್ತು ಹುನಗುಂದ ವಿಧಾನಸಭಾ ಮತಕ್ಷೇತ್ರಗಳಲ್ಲಿ ಸ್ಥಾಪಿಸಲಾದ ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ...
ಸೇಲಂ: ಗ್ರಾಹಕರು ಸಾಲ ವಾಪಸ್ ಮಾಡದಿದ್ದರೆ ಅವರು ಅಡ ಇಟ್ಟ ವಸ್ತುವನ್ನು ಬ್ಯಾಂಕ್ ಹರಾಜಿಗೆ ಹಾಕುವುದು ಸಾಮಾನ್ಯವಾಗಿ ಇರುವ ಪ್ರಕ್ರಿಯೆ. ಆದರೆ, ತಮಿಳುನಾಡಿನ ಖಾಸಗಿ ಬ್ಯಾಂಕ್ನಲ್ಲಿ ಬೇರೆಯೇ ಘಟನೆ...
ರಾಯಚೂರು: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತಲೆ ಬಿಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಜೆಪಿಯೊಂದಿಗಿನ ಮೈತ್ರಿ ಉಳಿಸಿಕೊಳ್ಳುವ ಉತ್ಸಾಹ ಕಳೆದುಕೊಂಡಿದ್ದಾರೆ. ಬಿಜೆಪಿ ಮೈತ್ರಿ ಹೋದರೂ ಪರವಾಗಿಲ್ಲ ಎನ್ನುವಂತಹ ಮಾತನ್ನು...
ಬಿಜಾಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ಮತದಾನ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮೇ 4...
ಮುಧೋಳ: ದೇಶದ ಸುಭದ್ರತೆಗಾಗಿ, ಸನಾತನ ಧರ್ಮ ಉಳಿವಿಕೆಗಾಗಿ ಈ ಲೋಕಸಭೆಯಲ್ಲೂ ಬಿಜೆಪಿ. ಪಕ್ಷಕ್ಕೆ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಲಿದ್ದಾರೆ. ಎಂದು ಬಿಜಾಪೂರ ಶಾಸಕ ಬಸನಗೌಡ...
ಕಮಲನಗರ : ನಿರುದ್ಯೋಗ, ಬೆಲೆ ಏರಿಕೆ, ಜಿಎಸ್ಟಿ ಹೊರೆ ಕೇಂದ್ರ ಬಿಜೆಪಿ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ. ಪ್ರಧಾನಿ ನರೇಂದ್ರ ಮೋದಿ ಬಡವರ...
ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಗೆ ರಾಯ್ಬರೇಲಿಯಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನದ ಮಾಜಿ ಸಿಎಂ ಅಶೋಕ್...