ಕೊವಿಡ್ ಆರ್ಭಟ : 10 ಜಿಲ್ಲೆಗಳಲ್ಲಿ ಡಿಸಿ ಗ್ರಾಮ ವಾಸ್ತವ್ಯಕ್ಕೆ ಕೊಕ್ಕೆ

0

Gummata nagari : Bengalore

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ 10 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಸ್ಥಗಿತಗೊಳಿಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಒಂದೆಡೆ ಗುಂಪು ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗ ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆಯಿದೆ. ಹಾಗಾಗಿ ರಾಜ್ಯದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ದಕ್ಷಿಣ ಕನ್ನಡ, ಹಾಸನ, ಕಲ್ಬುರ್ಗಿ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ಥವ್ಯ ಸ್ಥಗಿತಗೊಳಿಸಲಾಗಿದೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.