ಮಾಧ್ಯಮದವರು ಫ್ರಂಟ್‌ಲೈನ್ ವಾರಿಯರ್ಸ್: ಸಿಎಂ ಘೋಷಣೆ

0

Gummata nagari : Bengalore

ಬೆಂಗಳೂರು: ಮಾಧ್ಯಮದವರು ಫ್ರಂಟ್‌ಲೈನ್ ಕೊರೊನಾ ವಾರಿಯರ್ಸ್ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಧ್ಯಮದವರಿಗೆ ಲಸಿಕೆ ಕೊಡಿಸಲು ಕ್ರಮವಹಿಸಲು ಸೂಚಿಸಲಾಗಿದೆ. ಒಟ್ಟಿನಲ್ಲಿ ಬಿಹಾರದಂತೆ ರಾಜ್ಯದಲ್ಲೂ ಮಾಧ್ಯಮದವರು ಫ್ರಂಟ್‌ಲೈನ್ ವಾರಿಯರ್ಸ್ ಎಂದು ಸರ್ಕಾರ ಘೋಷಿಸಿದೆ ಎಂದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.