ರಾಜ್ಯಾದ್ಯಂತ ಮತ್ತೆ ಲಾಕ್ ಡೌನ್: ಸಿಎಂ ಘೋಷಣೆ

0

Gummata Nagari : Bengalore

ಬೆಂಗಳೂರು: ಮೇ 10ರ ಬೆಳಿಗ್ಗೆಯಿಂದ ಮುಂದಿನ 14 ದಿನಗಳ ಕಾಲ ರಾಜ್ಯದಾದ್ಯಂತ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮೇ 10 ಸೋಮವಾರದಿಂದ ಮೇ 24ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ ಎಂದಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.