Gummata Nagari

Bijapur

ಸೈನಿಕ ಶಾಲೆಗೆ ಪ್ರಜ್ವಲ ಆಯ್ಕೆ

 

ಚಡಚಣ : ಇತ್ತೀಚಿಗೆ ನಡೆದ ಅಖಿಲ ಭಾರತ ಮಟ್ಟದ ಸೈನಿಕ ಶಾಲೆ ಪ್ರವೇಶಾತಿ ಪರಿಕ್ಷೆಯಲ್ಲಿ ಸ್ಥಳೀಯ ಎಂಜಿಲ್ಸ್ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ ಗುರುಪ್ರಸಾದ ಗೂಳಿಪಾಟೀಲ ಈತನು 300 ಅಂಕಗಳಿಗೆ 258 ಅಂಕ ಪಡೆದು ಆಯ್ಕೆಯಾಗಿದ್ದಾನೆ ಎಂದು ಶಾಲಾ ಮುಖ್ಯೋಪಾಧ್ಯಾಯ ಕೆ.ಡಿ. ಜೋಸೆಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Most Popular

To Top
error: Content is protected !!