ಬಿಜಾಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಚರ್ಚೆ ದೇಶದಾದ್ಯಂತ ನಡೆಯುತ್ತಿರುವ ಬೆನ್ನಲ್ಲೇ ಬಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ....
ಬಿಜಾಪುರ: ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮೇ.07ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು...
ಬಿಜಾಪುರ: ಚುನಾವಣಾ ಕರ್ತವ್ಯಕ್ಕೆ ಬಂದಿದ್ದ ಅಧಿಕಾರಿ ಅಸ್ವಸ್ಥಗೊಂಡಿರುವAತಹ ಘಟನೆ ನಡೆದಿದೆ. ಚುನಾವಣಾ ಎಪಿಆರ್ಒ ರಮೇಶ ನಿಡಗುಂದಿ ಅಸ್ವಸ್ಥರಾದ ಅಧಿಕಾರಿ. ಕರ್ತವ್ಯಕ್ಕೆ ಹಾಜರಾಗಲು ನಗರದ ಸೈನಿಕ ಶಾಲೆಗೆ ಆಗಮಿಸಿದ್ದರು. ಹೈ ಶುಗರ್,...
ಬಾಗಲಕೋಟೆ: ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿಯಿವೆ. ಈ ನಡಿವೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ...
ಬಿಜಾಪುರ: ನಾಗಠಾಣ ಹಾಗೂ ಬಿಜಾಪುರ ನಗರ ಮತಕ್ಷೇತ್ರದ ಮಸ್ಟರಿಂಗ್ ಕೇಂದ್ರ ಇರುವ ಸೈನಿಕ ಶಾಲೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಸ್ಟರಿಂಗ್ ಕಾರ್ಯ ಸುಸೂತ್ರವಾಗಿ ನಡೆಯುತ್ತಿರುವ...
ಬಿಜಾಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಹಿನ್ನೆಲೆಯಲ್ಲಿ ಮತಗಟ್ಟೆಗಳಿಗೆ ಸಿಬ್ಬಂದಿಗಳನ್ನು ಕರೆದೊಯ್ಯೊಲು 259 ಬಸ್ ಗಳನ್ನು ವಿಜಯಪುರ ವಿಭಾಗದ ಎಲ್ಲಾ ಘಟಕಗಳಿಂದ ಸಾಂದರ್ಭಿಕ ಒಪ್ಪಂದದ ಮೇಲೆ ಪೂರೈಸಲಾಗುತ್ತಿರುವುದರಿಂದ ಮೇ.7...
ಬಿಜಾಪುರ: ಬಿಜಾಪುರ ಮೀಸಲು (ಪ.ಜಾ) ಲೋಕಸಭಾ ಕ್ಷೇತ್ರಕ್ಕೆ ಮೇ. 7 ರಂದು ಮತದಾನ ನಡೆಯಲಿರುವ ಹಿನ್ನಲೆಯಲ್ಲಿ ಸೋಮವಾರ (ಇಂದು) ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್...
ಬೆಳಗಾವಿ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.7 ರಂದು ಮತದಾನ ನಡೆಯಲಿದೆ. ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. 2ನೇ ಹಂತದ ಮತದಾನ ಹಿನ್ನೆಲೆ ನಾಳೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ...
ಕಲಬುರಗಿ: ಗುಲಬರ್ಗಾ ಲೋಕಸಭಾ (ಪ.ಜಾ) ಕ್ಷೇತ್ರಕ್ಕೆ ಮೇ 7 (ಮಂಗಳವಾರ) ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಸೋಮವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ 8 ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಸೆಂಟರ್ನಿAದ...
ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಚುನಾವಣೆಗೆ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಬಾದಾಮಿ ಮತ್ತು ಹುನಗುಂದ ವಿಧಾನಸಭಾ ಮತಕ್ಷೇತ್ರಗಳಲ್ಲಿ ಸ್ಥಾಪಿಸಲಾದ ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ...