ನಿಡಗುoದಿ: ಪಟ್ಟಣದ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬ ಬರುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಕೋಮು ಗಲಭೆಗೆ ಆಸ್ಪದ ಕೊಡದೇ ಸೌಹಾರ್ದದಿಂದ ಹಬ್ಬಗಳನ್ನು ಆಚರಿಸುವ ಉದ್ದೇಶದಿಂದ ಶಾಂತಿ...
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಭೂತಾನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತನ್...
ಬಿಜಾಪುರ: ನಗರದ ಮಹಾತ್ಮಗಾಂಧಿ ಭವನದಲ್ಲಿಕರ್ನಾಟಕ ಜಲ ಬಿರಾದಾರಿ, ಜಿಲ್ಲಾ ಕಾನೂನು ಸೇವಾ ಪ್ರಧಿಕಾರ, ಪರಸಕ್ಕಾಗಿ ನಾವು ಒಕ್ಕೂಟ, ರೋಟರಿಕ್ಲಬ್ ಮಾರ್ನುಮೆಂಟ್ ಹೆರಿಟೇಜ್ ಸಹಯೋದಲ್ಲಿ ವಿಶ್ವ ಜಲ ದಿನದ ನಿಮಿತ್ಯ...
ಔರಾದ್: ಅಧಿಕಾರಿಗಳು ಗಡಿಚೇಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ಕರ್ತವ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ಗುರುವಾರ ರಾತ್ರಿ ಅವರು ತಾಲೂಕಿನ ತೆಲಂಗಾಣದ ಗಡಿಗೆ ಹೊಂದಿಕೊAಡಿರುವ ಕರ್ನಾಟಕದ ವಿಜಯನಗರ ತಾಂಡಾ...
ಔರಾದ್: ಅಧಿಕಾರಿಗಳು ಗಡಿಚೇಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ಕರ್ತವ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ಗುರುವಾರ ರಾತ್ರಿ ಅವರು ತಾಲೂಕಿನ ತೆಲಂಗಾಣದ ಗಡಿಗೆ ಹೊಂದಿಕೊoಡಿರುವ ಕರ್ನಾಟಕದ ವಿಜಯನಗರ ತಾಂಡಾ...
ಕಲಬುರಗಿ: ಬಡ್ಡಿ ಹಣಕ್ಕಾಗಿ ವ್ಯಕ್ತಿ ಮೇಲೆ ಆ್ಯಸಿಡ್ ಎರಚಿರುವ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜುಬೇರ್ ಅಹ್ಮದ್ ಎಂಬುವರ ಮೇಲೆ ಇಮ್ರಾನ್ ಖಾನ್ ಎಂಬ ವ್ಯಕ್ತಿ ಆ್ಯಸಿಡ್ ನಿಂದ...
ಕಲಬುರಗಿ: ತನ್ನ ತಂಗಿಗೆ ಪಿಯುಸಿ ಪರೀಕ್ಷೆಯಲ್ಲಿ ನಕಲು ಮಾಡಲು ಬಿಡದಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ...
ನಿಡಗುಂದಿ: ತಾಲೂಕಿನ ಗೊಳಸಂಗಿ ಗ್ರಾಮದ ರೈತರಾದ ಮಾರುತಿ ಜಾಧವ ಅವರ ತೋಟಕ್ಕೆ ಇತ್ತಿಚಿಗೆ ಬೆಂಕಿ ಬಿದ್ದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನಿಡಗುಂದಿ ತಾಲೂಕಾ...
ತಿಕೋಟಾ: ತಾಲೂಕಿನಾದ್ಯಂತ ರೈತರು ಆಯಾ ಬೆಳೆಗಳಿಗೆ ಅನುಗುಣವಾಗಿ ರೈತರು ವಿಮಾಕಂತು ತುಂಬಿದ್ದು ಇನ್ನುವರೆಗೂ ಕೆಲವು ರೈತರ ಖಾತೆಗಳಿಗೆ ವಿಮಾ ಜಮಾ ಆಗಿರುವದಿಲ್ಲ ಎಂದು ಅಕ್ರೋಶಗೊಂಡ ರೈತರು ಮಂಗಳವಾರದAದು ತಹಸೀಲ್ದಾರ...
ಬಿಜಾಪುರ: ಮಾನವನು ಪುರಾತನ ಕಾಲದಿಂದಲೂ ಬೇಸಾಯ ಪ್ರಾರಂಭಿಸಿದ ದಿನದಿಂದ ಇಂದಿನವರೆಗೆ ತನ್ನ ಅನುಭವದೊಂದಿಗೆ ಅವಶ್ಯಕತೆ, ಬೇಡಿಕೆಗೆ ತಕ್ಕಂತೆ, ಸೂಕ್ತ ತಾಂತ್ರಿಕ ಸಂಶೋಧನೆ, ಬದಲಾವಣೆಯೊಂದಿಗೆ ಬೀಜಗಳ ಸಂಗ್ರಹಣೆ ಮತ್ತು ಸಂರಕ್ಷಣೆ...