ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೃದಯಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡದಿAದ ಸುಮಾರು 2 ಗಂಟೆಗಳ ಕಾಲ ನಡೆದ ಹೃದಯಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಕಳೆದ ಮೂರು...
ಬಿಜಾಪುರ: ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಎನ್.ಎಸ್.ಎಸ್ ಘಟಕ, ಬಿಎಲ್ಡಿಇ ಸಂಸ್ಥೆಯ ಜೆ.ಎಸ್.ಎಸ್. ಶಿಕ್ಷಣ...
ಬಿಜಾಪುರ: ಚುನಾವಣೆ ಸಮಯದಲ್ಲಿ ಅಕ್ರಮ ಮಧ್ಯ ಹಾಗೂ ಕಳ್ಳಭಟ್ಟಿ, ಸಾರಾಯಿ ತಯಾರಿಸಿ, ಸಂಗ್ರಹಿಸಿ, ಮಾರಾಟ ಮಾಡುವಂತಹ ಅಕ್ರಮಗಳು ಮಾಡುವ ಹಾಗೂ ಇಂತಹ ಕಳ್ಳ ಭಟ್ಟಿಯನ್ನು ಮತದಾರರಿಗೆ ಸರಬರಾಜು ಮಾಡುವ ಸಾಧ್ಯತೆ...
ಬಿಜಾಪುರ: ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಅಂಗವಾಗಿ ಬಿಜಾಪುರ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಚುನಾಯಿತ ಸದಸ್ಯರು ಹಾಗೂ ಪರಾಜಿತ ಅಭ್ಯರ್ಥಿಗಳ ಪೂರ್ವಭಾವಿ ಸಭೆ ಬುಧವಾರದಂದು...
ಬಿಜಾಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಪ್ರಕೃತಿ ಪ್ರಾಥಮಿಕ ಹಾಗೂ ಪ್ರೌಡಶಾಲೆ ಕಗ್ಗೋಡ ಇವರ ಸಹಯೋಗದೊಂದಿಗೆ ಮಾ.24ರಂದು ಬೆಳಗ್ಗೆ 10 ಗಂಟೆಗೆ ಪ್ರಕೃತಿ ಶಾಲಾ ಆವರಣ ಕಗ್ಗೋಡದಲ್ಲಿ ಬೋಧಕ-ಬೋಧಕೇತರ...
ಶ್ರೀನಿವಾಸಪುರ: ದಾಖಲೆ ಇಲ್ಲದ 1.50 ಲಕ್ಷ ರೂಗಳನ್ನು ಸಮೀಪದ ಹಕ್ಕಿ ಪಿಕ್ಕಿ ಕಾಲೋನಿಯ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ರಾತ್ರಿ ಚೆಕ್ಪೋಸ್ಟ್ನಲ್ಲಿ ಶಿಡ್ಲಘಟ್ಟ ತಾಲೂಕಿನ ಬುಡುಗವಾರಿಪಲ್ಲಿ ಗ್ರಾಮದ ಗೋಪಾಲ....
ಚಡಚಣ: ಲೋಕಸಭಾ ಚುನಾವಣಾ ಹಿನ್ನಲೆ ಮಹಾರಾಷ್ಟ್ರ ರಾಜ್ಯದ ಮುಖಾಂತರ ಕರ್ನಾಟಕ ರಾಜ್ಯಕ್ಕೆ ಒಳಗೆ ಬರುವ ಪ್ರತಿಯೊಂದು ವಾಹನಗಳ ಮೇಲೆ ತಪಾಸಣೆ ಮಾಡುತ್ತಿದ್ದಾಗ ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ದಾಖಲೆ ರಹಿತವಾದ...
ಬೆಳಗಾವಿ: ಪತ್ರಕರ್ತರ ಸೋಗಿನಲ್ಲಿ ಶ್ರೀಗಂಧದ ಮರದ ತುಂಡುಗಳನ್ನ ಸಾಗಿಸುತ್ತಿದ್ದ ಓರ್ವ ನಕಲಿ ಪತ್ರಕರ್ತನನ್ನು ಹುಕ್ಕೇರಿ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಪ್ರಸನ್ನ ಬೆಲ್ಲದ ನೇತೃತ್ವದಲ್ಲಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ...
ಮಹಾರಾಷ್ಟ್ರ: ಜಂಕ್ಫುಡ್ ತಿನ್ನಬೇಡ ಎಂದು ತಂದೆ ಗದರಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಆಕೆ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು, ಮೃತ ಭೂಮಿಕಾ ವಿನೋದ್...
ತಾಳಿಕೋಟಿ: ಶಾಂತಿ ಸುವ್ಯವಸ್ಥೆ ಕಾಪಾಡುವುವದರ ಜೊತೆಗೆ ಎಲ್ಲ ಸಮಾಜದವರು ಒಂದಾಗಿ ಹೋಳಿ ಹಬ್ಬವನ್ನು ಆಚರಿಸಲು ಪ್ರಯತ್ನಿಸಿ ಎಂದು ಪಿ ಎಸ್ ಆಯ್ ಘೋರಿ ಹೇಳಿದರು. ಮಂಗಳವಾರ ಪಟ್ಟಣದ ಪೊಲೀಸ್...