ಇoಡಿ: ಪರಿಸರ ಹಾಗೂ ಪಕ್ಷಿಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಇಂದು ಪ್ರಕೃತಿಯ ಅಸಮತೋಲನ, ಮಾನವ ನಿರ್ಮಿತ ಕೆಲವು ತಪ್ಪುಗಳಿಂದ ಪಕ್ಷಿ ಸಂಕುಲ ನಾಶದ ಅಂಚಿನಲ್ಲಿದೆ. ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳು...
ಬಾಗಲಕೋಟೆ: ಚುನಾವಣಾ ಕರ್ತವ್ಯದಲ್ಲಿ ನಿಷ್ಕಾಳಜಿ ತೋರಿದ ಬಾಗಲಕೋಟೆ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕ ನಾಗರಾಜ ಸಜ್ಜನ ಅವರನ್ನು ಸೇವೆಯಿಂದ ಅಮಾನತ್ತಿನಲ್ಲಿಟ್ಟು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ...
ಬಿಜಾಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಓರ್ವ ಮಹಿಳೆ ಮತ್ತು ಪುರಷನನ್ನ ಕೊಲೆ ಮಾಡಲಾಗಿದ್ದು, ಮೃತರನ್ನ ಗ್ರಾಮದ ಸೋಮಲಿಂಗಪ್ಪ ಕುಂಬಾರ ಹಾಗೂ ಪಾರ್ವತಿ...
ತಾAಬಾ: ಭಾರತ ದೇಶವು ಕೃಷಿಯ ಮೇಲೆ ಅವಲಂಬತ್ತವಾಗಿದ್ದು ನಮ್ಮ ರಾಜ್ಯದಲ್ಲಿ ಹಾಗೂ ಇತರೆ ರಾಜ್ಯಗಳಲ್ಲಿ ರಸಗೊಬ್ಬರದಲ್ಲಿ ಉತ್ಕೃಷ್ಟವಾದ, ಸಾವಯುವ, ಕೀಟನಾಶಕಗಳು, ರಾಸಾಯನಿಕ, ಲಘು ಪೋಷಕಾಂಶಗಳು, ನಿರಂತರವಾಗಿ 80 ವರ್ಷಗಳಿಂದ...
ಮುಂಬೈ: ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈತ್ರಿ ಪರ್ವ ಶುರುವಾಗಿದೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ಸುಮಾರು ಅರ್ಧಗಂಟೆಗಳ ಕಾಲ...
ಬಿಜಾಪುರ: ಮಾನಸಿಕ ಅಸ್ವಸ್ಥ ಯುವಕನೊಬ್ಬ ಮೊಬೈಲ್ ಟವರ್ ಏರಿ ಜನರಲ್ಲಿ ಆತಂಕ ಸೃಷ್ಠಿಸಿದ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ಬಸವೇಶ್ವರ ಸರ್ಕಲ್ನಲ್ಲಿ ನಡೆದಿದೆ. ಇಂಡಿ ತಾಲೂಕಿನ ತೆಗ್ಗಿಹಳ್ಳಿ ಗ್ರಾಮದ...
ಬಿಜಾಪುರ: ದೇಶದಲ್ಲಿ ಲೋಕಸಭಾ ಚುನಾವಣೆ ದಿನಾಂಕ ಕಳೆದ ಶನಿವಾರದಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಅಕ್ರಮ ಚಟುವಟಿಕೆ ತಡೆಗಟ್ಟಲು ಆಯೋಗ ನೀತಿ ಸಂಹಿತೆ ಜಾರಿ ಮಾಡಿದೆ....
ಬಿಜಾಪುರ: 12ನೇ ಶತಮಾನದ ಬಸವಾದಿ ಶರಣರು ಭೌತಿಕ, ಆಧ್ಯಾತ್ಮಿಕ, ಸತ್ಯ ತತ್ವಗಳನ್ನು ಸಾಮಾರಸ್ಯಗೊಳಿಸಿ ಸವಿದು ಅನುಭವಿಸಿ ಇಹಪರ ಎಂಬ ಅಖಂಡ ಪರಿಪೂರ್ಣ ನಿತ್ಯ ಸತ್ಯ ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು ಕುಡಿಯುವ ನೀರಿಗಾಗಿ ಜನರು ವಾಟರ್ ಟ್ಯಾಂಕರ್ ಮೊರೆ ಹೋಗಿದ್ದಾರೆ. ಅನೇಕ ಮನೆಗಳಿಗೆ, ಏರಿಯಾಗಳಿಗೆ ವಾಟರ್ ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ. ಮಳೆಯ...
ಬಿಜಾಪುರ: ಇದೇ ಮಾ.25ರಿಂದ ಏ.6 ರವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಹಾಗೂ ಸೂಸೂತ್ರವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು. ಸೋಮವಾರ ನಗರದ ಕಂದಗಲ್ ಹಣಮಂತರಾಯ...