ಬರ ಪೀಡಿತ ಪ್ರದೇಶಕ್ಕೆ ಸಹಾಯವಾಣಿ ಕೇಂದ್ರ ಆರಂಭ ಯಾದಗಿರಿ: 2023-24ನೇ ಸಾಲಿನ ಯಾದಗಿರಿ ತಾಲೂಕು ವ್ಯಾಪ್ತಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಯಾದಗಿರಿ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆಯಾಗಿರುತ್ತದೆ....
ಇಂಡಿ: ಅವರು ನಗರದ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು. ಅರಕೇರಿ ಅಲ್ಪಸಂಖ್ಯಾತ ಶಿಕ್ಷಣ ಇಲಾಖೆಯ ಪ್ರಾಚಾರ್ಯ ರೇಖಾ ಬಾರ್ಕಿ ಈ ಕಾರ್ಯಕ್ರಮಕ್ಕೆ ಚಾಲನೆ...
ಬಿಜಾಪುರ: ರಾಜ್ಯದ ಮತ್ತೇರಡು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾ.12 ರಂದು) ಗುಜರಾತ್ನ ಅಹಮದಾಬಾದ್ನಿಂದಲೇ ವರ್ಚುವಲ್...
ತಾಂಬಾ: ಗ್ರಾಮ ಪಂಚಾಯತಿಯಲ್ಲಿ ಸರಕಾರದ ಅನುದಾನ ಸಾರ್ವಜನಿಕರಿಗೆ ತಲುಪಲು ಜನರಿಗೆ ಮಾಹಿತಿಯನ್ನು ದೊರೆಯಲು ಸರಕಾರದ ಆದೇಶದ ಮೇರೆಗೆ ವಾರ್ಡ್ ಸಭೆಗಳು ಹಾಗೂ ಗ್ರಾಮ ಸಭೆಗಳು ಬಹಳ ಪ್ರಮುಖವಾದದ್ದು ಎಂದು...
ಬಿಜಾಪುರ: ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಬಹಳ ಮುಖ್ಯ. ಆ ದೇಶದ ಮಹಿಳೆಯರು ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ಪಾಲ್ಗೊಂಡಾಗ ಮಾತ್ರ ಯಾವುದೇ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ರಾಜ್ಯದ ರಾಜ್ಯಪಾಲ...
ಬಿಜಾಪುರ: ನೆರೆಯ ಕಲಬುರಗಿ ಜಿಲ್ಲೆ, ಬೆಳಗಾವಿ ಜಿಲ್ಲೆ, ಹುಬ್ಬಳ್ಳಿ ಜಿಲ್ಲೆಯ ಮೂಲಕ ಸಂಚರಿಸುವ ವೇಗದೂತ ಒಂದೇ ಭಾರತ ರೈಲು ಬಿಜಾಪುರ ಜಿಲ್ಲೆ ಹಾಗೂ ಬಾಗಲಕೋಟೆ ಜಿಲ್ಲೆಯ ರೈಲು ಮಾರ್ಗದ...
ಬಿಜಾಪುರ: ನಗರದ ಹೊರವಲಯದ ಅಕ್ಕ ಮಹಾದೇವಿ ರಾಜ್ಯ ಮಹಿಳಾ ವಿವಿಯ ಮ್ಯಾನೇಜ್ಮೆಂಟ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ವಿಭಾಗದ ಹೆಚ್ಓಡಿಯಿಂದ ಲೈಂಗಿಕ ಕಿರುಕುಳ ಆರೋಪದ ವಿಚಾರ ನನ್ನ ಗಮನಕ್ಕೆ...
ಚಡಚಣ: ಕಳೆದ ಫೆ.28ರ ಮಧ್ಯರಾತ್ರಿ ಧೂಳಖೇಡ ಗ್ರಾಮದ ಶ್ರೀ ಬೀಮಾಶಂಕರ ಸೌಹಾರ್ದ ಸಹಕಾರಿ ಬ್ಯಾಂಕ್ ನಲ್ಲಿ 19 ಲಕ್ಷ 55 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದ 6...
ಸಿಂದಗಿ: ತಾಲೂಕು ವಿಭಜನೆ ಮಾಡಿದಾಗ ಸಿಂದಗಿಯಿAದ ಕೇವಲ ಹನ್ನೆರಡು ಕಿಲೋಮೀಟರ್ ದೂರವಿರುವ ಗಬಸಾವಳಗಿ ಗ್ರಾಮವನ್ನು ಸುಮಾರು 40 ಕಿಲೋಮೀಟರ್ ದೂರವಿರುವ ಆಲಮೇಲ ತಾಲೂಕಿಗೆ ಸೇರಿಸಿದ್ದು ಗಬಸಾವಳಗಿ ಹಾಗೂ ಬಿಸನಾಳ...
ಬಿಜಾಪುರ: ಬಸವ ಜನ್ಮಸ್ಥಳ ಬಸವನಬಾಗೇವಾಡಿ ಅಭಿರುದ್ಧಿ ಪ್ರಾಧಿಕಾರವನ್ನು ರಚನೆ ಮಾಡಿದಕ್ಕೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಜವಳಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ...