ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ...
ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ನಾರಾ ಜೆಇಇ ಪರೀಕ್ಷೆಯಲ್ಲಿ 99.78 ಪರ್ಸೆಂಟೈಲ್ ಪಡೆದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪ್ರತಿಮ...
ಅಥಣಿ : ಕತ್ತಲಾಗುತ್ತಿದ್ದಂತೆ ಕೃಪಾ ಆರೋಗ್ಯ ಮತ್ತು ಸಮಾಜ ಸೇವಾ ಸಂಸ್ಥೆಯ ನಿಜಪ್ಪಾ ಹಿರೇಮನಿ. ಸಂಗೀತಾ ಹಿರೇಮನಿ ದಂಪತಿಗಳು ಪಟ್ಟಣದ ವಿವಿಧ ವೃತ್ತಗಳಲ್ಲಿ. ಬಸ್ ನಿಲ್ದಾಣದಲ್ಲಿ ಹಾಗೂ ರಸ್ತೆ...
ಅಥಣಿ : ಅಥಣಿ ಮೈನಾರಿಟಿ ಸೋಷಿಯಲ್ ಆಂಡ್ ವೆಲ್ ಫೇರ್ ಕಮಿಟಿ ವತಿಯಿಂದ ಪಟ್ಟಣದ ಎ ಕೆ ಹೈಸ್ಕೂಲಿನ ಆವರಣದಲ್ಲಿರುವ ಶಾದಿಮಹಲನಲ್ಲಿ ಮುಸ್ಲಿಂ ಬಾಂಧವರ ಮಕ್ಕಳಿಗಾಗಿ ಸಾಮೂಹಿಕ ಸುನ್ನತೆ...
ಮುಧೋಳ: ನಗರದಲ್ಲಿ ವೀರಶೈವ ಲಿಂಗಾಯತ ಸಮಾಜ, ಹಿಂದೂಪರ ವಿವಿಧ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆ ನೇತೃತ್ವದಲ್ಲಿ ನೇಹಾ ನಿರಂಜನಯ್ಯ ಹಿರೇಮಠ ಹತ್ಯೆ ಖಂಡಿಸಿ ಇಂದು (ಸೋಮವಾರದಂದು) ಬೃಹತ್ ಪ್ರತಿಭಟನೆ...
ಬಿಜಾಪುರ: ಆ ಗ್ರಾಮದಲ್ಲಿ ಮಳೆಗಾಲದ ಸಂದರ್ಭದಲ್ಲೆ ಮಳೆ ಕಡಿಮೆ. ಬೇಸಿಗೆ ಕಾಲದಲ್ಲಂತೂ ಅಲ್ಲಿ ಕುಡಿಯುವ ನೀರಿಗೆ ಬರ. ಹಣ ಕೊಟ್ಟರೂ ನೀರು ಸಿಗದ ದುಸ್ಥಿತಿ. ಇನ್ನೇನು ನಮ್ಮ ಕಥೆ...
ಕಲಬುರಗಿ: ಸಾರ್ವತ್ರಿಕ ಲೋಕಸಭೆ ಚುನಾವಣೆ-2024ಕ್ಕೆ ಸಂಬAಧಿಸಿದoತೆ ಗುಲಬರ್ಗಾ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಸೇರಿ ದೇಶದಾದ್ಯಂತ ಒಟ್ಟು 7 ಹಂತದಲ್ಲಿ ಮತದಾನ ನಡೆಯಲಿದ್ದು, ಜನಪ್ರತಿನಿಧಿ ಕಾಯ್ದೆ-1951ರ 126(ಎ)...
ಬೆಳಗಾವಿ: ಬಿಸಿಲಿನ ಬೇಗೆ ತೀವ್ರವಾಗಿರುವುದರಿಂದ ಶರೀರದ ದಾಹ ಹಾಗೂ ಬಾಯಾರಿಕೆಯನ್ನು ನೀಗಿಸಲು ಆಯುಷ್ ಇಲಾಖೆ ಪರಿಚಯಿಸಿರುವ ಚಿಂಚಾ ಪಾನಕ(ಹುಣಸೆ ಹಣ್ಣಿನ ಪಾನಕ)ವನ್ನು ಸಾರ್ವಜನಿಕರು ಸೇವಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್...
ಕಲಬುರಗಿ: ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಜಿಲ್ಲಾಪಂಚಾಯತ್ ವತಿಯಿಂದ ಜಗತ್ ಸರ್ಕನಲ್ಲಿ ಮಂಗಳವಾರದoದು ಮತದಾನ ಜಾಗೃತಿ ಕಾರ್ಯಕ್ರಮ ಅಂಗವಾಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಮಹಾನಗರ ಪಾಲಿಕೆಯ ವಾಹನಗಳ ರ್ಯಾಲಿಗೆ...
ಬೆAಗಳೂರು: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊoಡಿದ್ದ ಯೂಟ್ಯೂಬರ್ ಪೊಲೀಸರು ನನ್ನು ಬಂಧಿಸಿದ್ದಾರೆ. ಯಲಹಂಕ ಮೂಲಕ ವಿಕಾಸ್ ಗೌಡ...