ಮಂಡ್ಯ: ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ಮೂಲದ ರಮೇಶ್ (67)...
ಬೆಳಗಾವಿ: ಬೆಳಗಾವಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಭೆ ಇಂದು ನಡೆಯಿತು. ಬೆಳಗಾವಿಯ ಸನ್ಮಾನ ಡಿಲಕ್ಸ್ ಹೋಟೆಲಿನಲ್ಲಿ ನಡೆದ ಈ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...
ಕೊಪ್ಪಳ: ಇಲ್ಲಿನ ಲೋಕ ಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ನಿರುಪಾದಿ ಕೆ ಗೋಮರ್ಸಿ ಸ್ಪರ್ಧಿಸುವುದು ಖಚಿತವಾಗಿದೆ. ಕೆ ಆರ್ ಎಸ್ ಪಕ್ಷದ ಲೋಕಸಭಾ ಚುನಾವಣೆಗೆ...
ಬೆಂಗಳೂರು: ನಗರದ ವೈಟ್ಫೀಲ್ಡ್ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಬಾಂಬ್ ಸ್ಫೋಟಗೊಂಡಿತ್ತು ಈ ಪ್ರಕರಣ ಸಂಬAಧ ಬಾಂಬ್ ಇಟ್ಟ ಶಂಕಿತ ಉಗ್ರನ ಬಂಧನಕ್ಕೆ ಎನ್ಐಎ ಮತ್ತು...
ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದೆ. ಕೇಜ್ರಿವಾಲ್ರನ್ನು ನಾಳೆ ಕೋರ್ಟ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು...
ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ದುರದೃಷ್ಟವಶಾತ್ ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು...
ದೆಹಲಿ: ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಸಿಕೊAಡಿದ್ದು, ಇದೀಗ ಕಾಂಗ್ರೆಸ್ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈಗ ಕಾಂಗ್ರೆಸ್ ಚುನಾವಣಾ...
ಚಿತ್ರದುರ್ಗ: ಖುದ್ದು ಇಂಜಿನಿಯರ್ ಆಗಲು ಬಯಸಿದ್ದವಳು ಪೋಷಕರ ಆಸೆಯಂತೆ ಇಂಜಿನಿಯರ್ ವರನನ್ನೇ ಕೈಹಿಡಿದಿದ್ದಳು. ಆದ್ರೆ, ಮದುವೆಯಾಗಿ ಮೂರೇ ವರ್ಷಕ್ಕೆ ಪತಿರಾಯ ಐಪಿಎಲ್ ಬೆಟ್ಟಿಂಗ್ಗೆ ಬಲಿ ಆಗಿದ್ದು ಬಯಲಾಗಿದೆ. ಅಲ್ಲದೆ...
ಕಾಳಗಿ: ತಾಲ್ಲೂಕಿನ ರೇವಗ್ಗಿ (ರಟಕಲ್) ಗ್ರಾಮದಲ್ಲಿ ರೇಣುಕಾಚಾರ್ಯರ ಜಯಂತೋತ್ಸವ ನಿಮಿತ್ತ ಪ್ರತಿವರ್ಷದಂತೆ ಈ ವರ್ಷವೂ ಜಗದ್ಗುರು ರೇವಣಸಿದ್ದೇಶ್ವರ ರಥೋತ್ಸವ ಮಾ. 22ರ ಶುಕ್ರವಾರದಂದು ಸಾಯಂಕಾಲ ಜರಗಲಿದೆ ಎಂದು ದೇವಸ್ಥಾನದ...
ಬಾಗಲಕೋಟೆ: ಕಾಂಗ್ರೆಸ್ನಲ್ಲಿ ಲೋಕಸಭಾ ಟಿಕೆಟ್ ಘೋಷಣೆಗೂ ಮುನ್ನವೇ ಅಸಮಾಧಾನದ ಜ್ವಾಲೆ ಹೊತ್ತಿ ಉರಿಯುತ್ತಿದೆ. ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ಗೆ ಕಾಂಗ್ರೆಸ್ ಟಿಕೆಟ್ ಪಕ್ಕಾ ಎನ್ನುವ...