ಲಾರಿಗೆ ಕಾರ್ ಡಿಕ್ಕಿ: ಐವರಿಗೆ ಗಂಭೀರ ಗಾಯ

0

Gummata Nagari : Dharwad News

ಹುಬ್ಬಳ್ಳಿ : ಕಾರು ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ತಾರಿಹಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಳಗಾವಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ, ಬೆಂಗಳೂರುದಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ಕಾರು, ಕಾರ್ ಚಾಲಕ ಅತೀ ವೇಗವಾಗಿ ಚಲಾವಣೆಗೆ ಮಾಡುತಿದ್ದಾಗ ಟೈಯರ್ ಸಿಡಿದು ಲಾರಿಗೆ ಡಿಕ್ಕಿ ಹೊಡೆದಿದೆ. ಬೆಳಗಾವಿಯ ಮೂಲದ ಕರನ್, ಪ್ರದೀಪ್, ವಿನೋದ್ ಸೇರಿದಂತೆ ಐವರಿಗೆ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಡಿಕ್ಕಿಯಾದ ಪರಿಣಾಮ ಕಾರು ನುಜ್ಜು ಗುಜ್ಜಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.