ಬೈಕ್ ಕಳ್ಳನ ಬಂಧನ

0

Gummata Nagari : Bijapur News

ಬಿಜಾಪುರ : ನಗರದಲ್ಲಿ ಮೋಟರ್ ಸೈಕಲ್ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿ, 4 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಿಜಾಪುರ ನಗರದ ರವಿ ಹಾಜಪ್ಪ ಚಲವಾದಿ ಬಂಧಿತ ಆರೋಪಿ. ಆರೋಪಿಯಿಂದ 2.5 ಲಕ್ಷ ರೂ.ಮೌಲ್ಯದ ನಾಲ್ಕು ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.