ಬರ್ಹಿದೆಸೆಗೆ ಹೋಗಿದ್ದ ಬಾಲಕ ಶವವಾಗಿ ಪತ್ತೆ

0

Gummata Nagari : Bijapur News

ಬಿಜಾಪುರ : ಮನೆಯಿಂದ ಬಹಿರ್ದೆಸೆಗೆ ಹೋಗಿದ್ದ ಬಾಲಕ  ಶವವಾಗಿ ಪತ್ತೆಯಾಗಿದ್ದಾನೆ.

ಕಳೆದ ಸೆ.19 ರಂದು ಮನೆಯಿಂದ ಬಹಿರ್ದೆಸೆಗೆಂದು ತೆರಳಿದ್ದ ಬಾಲಕ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು. ಬಾಲಕನ್ನು ಉಮೇಶ ರಾಠೋಡ (16) ಎಂದು ಗುರುತಿಸಲಾಗಿದೆ.  ಬಿಜಾಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ತಾಂಡಾದಲ್ಲಿ ಘಟನೆ ನಡೆದಿದ್ದು. ಕೊಲೆಗೈದು ನೇಣು ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಸ್ಥಳಕ್ಕೆ ಬಸವನವಾಗೇವಾಡಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.