ಸಮಾಜ ಕಲ್ಯಾಣ ಇಲಾಖೆ: ಮೇ.4 ರವರೆಗೆ ವಿದ್ಯಾರ್ಥಿನಿಲಯಗಳ ನಿರ್ವಹಣೆ ಸ್ಥಗಿತ.

0

Gummata nagari : dharwad

ಧಾರವಾಡ: ಕೋವಿಡ್ ಹೆಚ್ಚಳದಿಂದಾಗಿ ಸೋಂಕು ನಿಯಂತ್ರಣಕ್ಕೆ ತರಲು‌ ರಾಜ್ಯ ಸರಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಅದರ ಅನ್ವಯ ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಅಧೀನದ ಎಲ್ಲ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ನಿರ್ವಹಣೆಯನ್ನು ಮೇ.4, ರವರಗೆ ಸ್ಥಗಿತಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಮಾಡಿದ್ದಾರೆ. ಅವರ ನಿರ್ದೇಶನದಂತೆ ಮುಂದಿನ ಆದೇಶವಾಗುವವರೆಗೆ ವಸತಿನಿಲಯಗಳನ್ನು ಬಂದ್ ಮಾಡಲಾಗಿದೆ ಎಂದು ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ತಿಳಿಸಿದ್ದಾರೆ.

 

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.