Gummata Nagari

Headlines

ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ

 

ಹಾವೇರಿ: ಜಿಲ್ಲೆಯ ಹಾನಗಲ್‌ನ ಹೊರವಲಯದಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ.

ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ.

ವಿಷಯ ತಿಳಿದ ಕೋಡಲೇ ಅರಳೇಶ್ವರ ಗ್ರಾಮದ ಆರೋಪಿ ಮಾಲತೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

 

Most Popular

To Top
error: Content is protected !!