ಪಂಜಾಬ್ ಗಡಿಯಲ್ಲಿ ಬಿಎಸ್ಎಫ್ ಗುಂಡಿನ ದಾಳಿ: ಇಬ್ಬರು ಭಯೋತ್ಪಾದಕರ ಹತ್ಯೆ

ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿರುವ ಅಟಾರಿ ಫ್ರಂಟ್‌ನಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ಉಗ್ರರನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಹತ್ಯೆ ಮಾಡಿದ್ದಾರೆ. 

0

ಚಂಡೀಗಡ (ಪಂಜಾಬ್) : ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿರುವ ಅಟಾರಿ ಫ್ರಂಟ್‌ನಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ಉಗ್ರರನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಹತ್ಯೆ ಮಾಡಿದ್ದಾರೆ. ಗುರುವಾರ ಮುಂಜಾನೆ 2.30 ರ ಸುಮಾರಿಗೆ ಇಬ್ಬರು ಉಗ್ರರು ಪಾಕಿಸ್ತಾನದಿಂದ ಅಂತಾರಾಷ್ಟ್ರೀಯ ಗಡಿಯಲ್ಲಿರುವ ಅತ್ತಾರಿಯಲ್ಲಿ ನುಸುಳಲು ಯತ್ನಿಸಿದರು. 

ಹಿಮದಿಂದ ಆವೃತವಾದ ಗಡಿಗಳ ವ್ಯಾಪ್ತಿಯಲ್ಲಿ ಭಯೋತ್ಪಾದಕರು ದೇಶಕ್ಕೆ ನುಸುಳುವ ಪ್ರಯತ್ನವನ್ನು ಬಿಎಸ್ಎಫ್ ವಿಫಲಗೊಳಿಸಿದೆ. ಬಿಎಸ್ಎಫ್ ಸೈನಿಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.

ಅಂತರರಾಷ್ಟ್ರೀಯ ಗಡಿಗಳಲ್ಲಿ ಗಸ್ತು ತಿರುಗುತ್ತಿರುವ ಬಿಎಸ್‌ಎಫ್ ಯೋಧರಿಗೆ ಈ ಬಗ್ಗೆ ಎಚ್ಚರಿಸಲಾಗಿದೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.