ವಿವಿಯಲ್ಲಿ ಎಂ.ಕಾಂ ವಿದ್ಯಾರ್ಥಿನಿ ನೇಣಿಗೆ ಶರಣು

ಕಲಬುರ್ಗಿ ಮೂಲದ ಐಶ್ವರ್ಯ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

0
ವಿಜಯಪುರ; ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ನಡೆದಿದೆ.
ಕಲಬುರ್ಗಿ ಮೂಲದ ಐಶ್ವರ್ಯ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ನಾಳೆ ಕೊನೆಯ ಪರೀಕ್ಷೆ ಎದುರಿಸಬೇಕಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ
ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.