ಸಂಭ್ರಮದ ಜನ್ಮದಿನ ಬೇಡ

ಮಾಜಿ ಸಚಿವ, ವಿ.ಪ. ಸದಸ್ಯ ಆರ್.ಬಿ. ತಿಮ್ಮಾಪೂರ ತಮ್ಮ ಅಭಿಮಾನಿಗಳಲ್ಲಿ ಮನವಿ

0

ಮುಧೋಳ: ರಾಜ್ಯದಲ್ಲಿ ಹರಡುತ್ತಿರುವ ಕರೋನಾ ವೈರಸ್ ಹಾಗೂ ನೆರೆ ಹಾವಳಿಯಿಂದ, ರೈತರು ಅತಿವೃಷ್ಟಿ, ಅನಾವೃಷ್ಟಿಯಿಂದ ತತ್ತರಿಸುತ್ತಿರುವ ರಾಜ್ಯದ ಜನತೆಯ ಮುಂದೆ ಈ ಬಾರಿ ಸೆ.16.ರಂದು ನನ್ನ 58.ನೇ ಹುಟ್ಟು ಹಬ್ಬವನ್ನು ಸಂಭ್ರಮದಿAದ ಆಚರಿಸದಿರಲು ಮಾಜಿ ಸಚಿವ, ವಿ.ಪ. ಸದಸ್ಯ ಆರ್.ಬಿ. ತಿಮ್ಮಾಪೂರ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

http://gummtanagari.com

ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿರುವ ಅವರು, ಕಳೆದ ಏಳೆಂಟು ತಿಂಗಳುಗಳಿAದ ಒಂದಿಲ್ಲ ಒಂದು ಸಂಕಷ್ಟದಲ್ಲಿ ಸಿಲುಕುತ್ತಿರುವ ಜನಸಾಮನ್ಯರು, ಕೂಲಿ ಕಾರ್ಮಿಕರು, ರೈತರು ಚಿಕ್ಕಪುಟ್ಟ ವ್ಯಾಪಾರಸ್ಥರು, ಇತರರಿಗೆ ಮುಜುಗುರ ಆಗದಂತೆ ಸರಳವಾಗಿ ಜನ್ಮದಿನ ಆಚರಿಸಿಕೊಳ್ಳಬೇಕು ಎಂದು ತಮ್ಮ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಆರ್.ಬಿ. ತಿಮ್ಮಾಪೂರ ಕೋರಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.