ತಾಲೂಕಾ ಘಟಕ ಪದಾಧಿಕಾರಿಗಳ ಆಯ್ಕೆ

0

ಇಲಕಲ್: ತಾಯಿ ಕನ್ನಡಾಂಬೆಯ ಹಾಗೂ ಈ ನಾಡಿಮ ಸೇವೆಯನ್ನು ಮಾಡಲು ಜಯ ಕರ್ನಾಟಕ ರಕ್ಷಣಾ ಸೇನೆಯ ಪರವಾಗಿ ನಾಡು, ನುಡಿ, ನೆಲ, ಜಲ, ಗಡಿ, ಭಾಷೆ, ಸಂಸ್ಕೃತಿಗೆ ಧಕ್ಕೆ ಉಂಟಾದಾಗ ಹೋರಾಟ

ಮಾಡಲು ಮತ್ತು ಅಶಕ್ತ ಜನರಿಗೆ ಧ್ವನಿಯಾಗಿ ಸೇವೆ ಸಲ್ಲಿಸಲು ರಾಜ್ಯಾಧ್ಯಕ್ಷರಾದ ಕೆ.ಸಿ.ರಾಜಪ್ಪ ಅವರ ಆದೇಶದ ಮೇರೆಗೆ ರಾಜ್ಯ ಉಪಾಧ್ಯಕ್ಷರಾದ ರಮೇಶ ಬೀಳಗಿ ನೇತೃತ್ವದಲ್ಲಿ ಹಾಗೂ ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಮಹೇಶ ವಡ್ಡರ ಅಧ್ಯಕ್ಷತೆಯಲ್ಲಿ ನೂತನ ಇಲಕಲ್ಲ ತಾಲೂಕಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ

ಮಾಡಿದ್ದರು. ಇ ಸಂದರ್ಭದಲ್ಲಿ ತಾಲೂಕಾ ಅಧ್ಯಕ್ಷರನ್ನಾಗಿ ಬಸವರಾಜ ಪೋಚಗುಂಡಿ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದರು. ನಂತರ ತಾಲೂಕಿನ ಎಲ್ಲ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡುವದರ ಮುಖಾಂತರ ಸಂಘಟನೆಗೆ ಬರಮಾಡಿಕೊಂಡರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.