ಸಮಾವೇಶದಲ್ಲಿ ಭಾಗವಹಿಸಲು ಮನವಿ

0

Gummata Nagari : Bijapur News

ಬಿಜಾಪುರ : ಕುರುಬ ಸಮಾಜಕ್ಕೆ ಮೀಸಲಾತಿ ನೀಡಲು ಒತ್ತಾಯಿಸಿ ಬಾಗಲಕೋಟೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿ ವೇದಿಕೆ ರಾಜ್ಯಾಧ್ಯಕ್ಷ ರವಿ ಪೂಜಾರಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಇದೆ ಭಾನುವಾರ ಬಾಗಲಕೋಟೆಯ ನವನಗರದ ಕಾಳಿದಾಸ ಮೈದಾನದಲ್ಲಿ ಕುರುಬ ಸಮಾಜಕ್ಕೆ ಎಸ್.ಟಿ ಮೀಸಲಾತಿ ನೀಡಲು ಒತ್ತಾಯಿಸಿ ಬೃಹತ್ ಸಮಾವೇಶ ನಡೆಯುತ್ತಿದ್ದ, ಈ ಸಮಾವೇಶದಲ್ಲಿ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಕರೆ ನೀಡಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.