ಸರ್ಕಾರಿ ನೌಕರರ ದಿನಾಚರಣೆಗೆ ಸ್ವಾಗತ

ಸರ್ಕಾರಿ ನೌಕರರ ದಿನಾಚರಣೆ ಮಾಡಲು ನಿರ್ಧರಿಸಿದ ಸರ್ಕಾರದ ಕ್ರಮಕ್ಕೆ‌ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಿಂದ ಸ್ವಾಗತ

0
ವಿಜಯಪುರ : ಸರ್ಕಾರಿ ನೌಕರರ ದಿನಾಚರಣೆ ಮಾಡಲು ನಿರ್ಧರಿಸಿದ ಸರ್ಕಾರದ ಕ್ರಮಕ್ಕೆ‌ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರದ ಅಧ್ಯಕ್ಷ ಸುರೇಶ ಶಡಶ್ಯಾಳ ಹಾಗೂ ಕೋಶಾಧ್ಯಕ್ಷ ಜುಬೇರ ಕೇರೂರ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ವಿನಂತಿ ಪ್ರಯುಕ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಎಲ್ಲ ಅಧಿಕಾರಿ, ನೌಕರರನ್ನು ಒಳಗೊಂಡಂತೆ ಸರ್ಕಾರಿ ನೌಕರರ ದಿನ ಆಚರಣೆಗೆ ಕೂಡಲೇ ಆಚರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ ಸಿಎಂ ಕ್ರಮವನ್ನು ಸಂಘದಿಂದ ಸ್ವಾಗತಿಸಿದ್ದಾರೆ.
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.