ಪಂಚಮಸಾಲಿ ಮಠಕ್ಕೆ ಡಿಸಿಎಂ ಕಾರಜೋಳ ಭೇಟಿ

ದಾವಣಗೆರೆ ಜಿಲ್ಲೆಯ ಹರಿಹರ ದಲ್ಲಿರುವ  ಪಂಚಮಸಾಲಿ ಮಠ

0

ಜಿಲ್ಲೆಯ ಹರಿಹರ ದಲ್ಲಿರುವ ಪಂಚಮಸಾಲಿ ಮಠಕ್ಕೆ ಉಪಮುಖ್ಯಮಂತ್ರಿಗಳಾದ  ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ಜಗದ್ಗುರು ವಚನಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ .ಎ.ಬಸವರಾಜ, ಸಂಸದರಾದ  ಜಿ.ಎಂ.ಸಿದ್ದೇಶ್ವರ ಉಪಸ್ಥಿತರಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.