Gummata Nagari

Headlines

ಡಿಸಿಪಿಯಾಗಿ ಕುಲದೀಪ್ ಕುಮಾರ್ ಜೈನ್ ವರ್ಗ

 

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬೆಂಗಳೂರು ಪೂರ್ವ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕುಲದೀಪ್ ಕುಮಾರ್ ಜೈನ್ ಅವರು ಈ ಹಿಂದೆ ಮಂಗಳೂರು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

Most Popular

To Top
error: Content is protected !!