ದೇವರಹಿಪ್ಪರಗಿ: ಸಮೀಪದ ಚಿಕ್ಕರೂಗಿ ಗ್ರಾಮದ ರೈತ ಸುಬ್ಬರಾಯ ದುಂಡಪ್ಪ ನಾಟೀಕಾರ ಅವರ 10 ಕುರಿಗಳು ಸಿಡಿಲು ಬಡಿದು ಸಾವನಪ್ಪಿದ ಘಟನೆ ಜರುಗಿದೆ. ಚಿಕ್ಕರೂಗಿ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಜೆ ಮಳೆ...
ಬಿಜಾಪುರ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರು ತಮ್ಮ ಚುನಾವಣಾ ಪ್ರಚಾರದ ಒತ್ತಡದ ನಡುವೆಯೂ ನಗರದ ಬಬಲೇಶ್ವರ ನಾಕಾದ ಬಳಿಯ ಹೊಟೇಲ್ ಒಂದರಲ್ಲಿ ಜನಸಾಮಾನ್ಯರೊಂದಿಗೆ ಸಾಮಾನ್ಯರಾಗಿ...
ಅಥಣಿ : ಕತ್ತಲಾಗುತ್ತಿದ್ದಂತೆ ಕೃಪಾ ಆರೋಗ್ಯ ಮತ್ತು ಸಮಾಜ ಸೇವಾ ಸಂಸ್ಥೆಯ ನಿಜಪ್ಪಾ ಹಿರೇಮನಿ. ಸಂಗೀತಾ ಹಿರೇಮನಿ ದಂಪತಿಗಳು ಪಟ್ಟಣದ ವಿವಿಧ ವೃತ್ತಗಳಲ್ಲಿ. ಬಸ್ ನಿಲ್ದಾಣದಲ್ಲಿ ಹಾಗೂ ರಸ್ತೆ...
ಅಥಣಿ : ಅಥಣಿ ಮೈನಾರಿಟಿ ಸೋಷಿಯಲ್ ಆಂಡ್ ವೆಲ್ ಫೇರ್ ಕಮಿಟಿ ವತಿಯಿಂದ ಪಟ್ಟಣದ ಎ ಕೆ ಹೈಸ್ಕೂಲಿನ ಆವರಣದಲ್ಲಿರುವ ಶಾದಿಮಹಲನಲ್ಲಿ ಮುಸ್ಲಿಂ ಬಾಂಧವರ ಮಕ್ಕಳಿಗಾಗಿ ಸಾಮೂಹಿಕ ಸುನ್ನತೆ...
ಬಿಜಾಪುರÀ: ಸತ್ಸಂಗದಿAದ ಮಾತ್ರ ಮನಸ್ಸು ಶುದ್ಧೀಕರಣಗೊಳ್ಳಲು ಸಾಧ್ಯ ಎಂದು ಹಿರಿಯ ಸಾಹಿತಿ ಜಂಬುನಾಥ ಕಂಚಾಣಿ ಹೇಳಿದರು. ನಗರದ ಸಾಯಿ ರೆಸಿಡೆನ್ಸಿ ಬಡವಾಣೆಯ ವೀರಾಂಜನೇಯ ದೇವಸ್ಥಾನದ ಕ್ಷೇಮಾಭಿವೃದ್ಧಿ ಸಮಿತಿಯು ಹಮ್ಮಿಕೊಂಡ...
ಬಿಜಾಪುರ: 2023-24ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿಜಯಪುರ ಜಿಲ್ಲೆಯಲ್ಲಿಯ ಖಾಸಗಿ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ...
ಬಿಜಾಪುರ: ಬಿಜಾಪುರ ಮೀಸಲು ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು, ವಿಶೇಷ ಚೇತನ ಮತದಾರರು ಹಾಗೂ ಅಂಚೆ ಮತಪತ್ರ ಸಲ್ಲಿಸಲು ನಮೂನೆ 18 ಡಿ ಅರ್ಜಿ...
ಬಿಜಾಪುರ : ವೈದ್ಯರು ಹಾಗೂ ಸಿಬ್ಬಂದಿಗಳು ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಮೂಲಕ ಜನಸ್ನೇಹಿಯಾಗಿ ಕಾರ್ಯನಿವರ್ಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ...
ದೆಹಲಿ: ವೈದ್ಯರಲ್ಲಿ ಬೇಧವಿಲ್ಲ ಎಲ್ಲರೂ ಒಂದೇ, ಆದರೆ ಅವರ ಕಾರ್ಯವೈಖರಿಯಲ್ಲಿ ವ್ಯತ್ಯಾಸ ಇದೆ. ಇದು ರೋಗಿಗಳ ಮೇಲೆ ಪರಿಣಾಮವನ್ನು ಉಂಟು ಮಾಡುತ್ತದೆ. ವೈದ್ಯರು ರೋಗಿಗಳ ಜತೆಗೆ ನಡೆದುಕೊಳ್ಳವ ರಿತಿ-ನೀತಿ...
ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಏUWಎ) ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು...