ಕೊಪ್ಪಳ: ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಲೋಕಸಭಾ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಅವರ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಇದೇ ಸಿಟ್ಟಿನಲ್ಲಿ ಬಿಜೆಪಿ ಕಚೇರಿಗೇ ಮುತ್ತಿಗೆ ಹಾಕಿ ದಾಂಧಲೆ...
ಬಿಜಾಪುರ: ಜಿಲ್ಲೆಯಲ್ಲಿ ಚಿಮ್ಮಲಗಿ ಏತ ನೀರಾವರಿ ಯೋಜನೆಯಡಿ ಜಮೀನು ಕಳೆದುಕೊಂಡು 4-5 ವರ್ಷಗಳೆ ಕಳೆದರೂ ರೈತರಿಗೆ ಇಲ್ಲಿಯವರೆಗೆ ಪರಿಹಾರ ಬಂದಿರುವುದಿಲ್ಲ, ಕೋರ್ಟಿನ ಮುಖಾಂತರ ಹೋರಾಟ ಮಾಡಿ ಕೋರ್ಟಿನ ಆದೇಶದಂತೆ ಕೂಡಲೇ...
ದೇವರಹಿಪ್ಪರಗಿ: ಮಾಜಿ ಶಾಸಕ ಶರಣಪ್ಪ ಸುಣಗಾರ ತಮ್ಮ ಬೆಂಬಲಿಗರೊAದಿಗೆ ಬೆಂಗಳೂರಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಕುರಿತು ಮಾತುಕರೆ ನಡೆಸಿದರು. ಗುರುವಾರ...
ಬಾಗಲಕೊಟೆಃ ವಕೀಲರ ಸಂಘದ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಅಥರ್ಪೂಣರ್ವಾಗಿ ಆಚರಿಸಲಾಯಿತು. ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಧಾನ್ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಉದ್ಘಾಟಿಸಿದರು. ಪಿ....
ಭಾಲ್ಕಿ: ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಿರೀಕ್ಷೆಯಂತೆ ಭಗವಂತ ಖೂಬಾ ಅವರಿಗೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸಿದರು. ಪಟ್ಟಣದ...
ಬಿಜಾಪುರ: ನಾಗಠಾಣ ಮತಕ್ಷೇತ್ರದ ನಾಗಠಾಣ ಬ್ಲಾಕ್ ಮಾಜಿ ಅಧ್ಯಕ್ಷರಾದ ದೇಸು ಗೇಮು ಚವ್ಹಾಣ ಇವರು ತಮ್ಮ ಬೆಂಬಲಿಗರೊAದಿಗೆ ಕುಮಟಗಿ ಎಲ್.ಟಿ., ಆಹೇರಿ, ಮದಬಾವಿ, ಹಡಗಲಿ ಹಾಗೂ ಹಿಂದಿನ ಕಾಂಗ್ರೆಸ್...
ಬೆಳಗಾವಿ: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ...
ಬಿಜಾಪುರ: ಸರ್ಕಾರದ ಪಂಚ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳು ಜನರ ಮನೆಬಾಗಿಲಿಗೆ ತಲುಪಿಸುವಲ್ಲಿ ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಪಂಚ...
ದೆಹಲಿ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿಭಾ ಪಾಟೀಲ್ ಅವರು ಜ್ವರ ಮತ್ತು ಎದೆ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ...
ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರದಿಂದ ಟಿಕೆಟ್ ನೀಡಲಾಗಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅವರ ವಿರುದ್ಧ...