ಬಿಜಾಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಮುಮ್ಮೆಟಿಗುಡ್ಡ ಶ್ರೀ ಅಮೋಘಸಿದ್ಧ ದೇವಸ್ಥಾನದ ಬಳಿ ರೂ. 3.50 ಕೋ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಮದಾಯ ಭವನ ಮತ್ತು ರೂ. 25 ಲಕ್ಷ ವೆಚ್ಚದಲ್ಲಿ...
ಕೊಲ್ಹಾರ: ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳು ಸ್ಥಳೀಯ ಸರ್ಕಾರಗಳಾಗಿ ಕರ್ತವ್ಯ ನಿರ್ವಹಿಸಬೇಕೆಂಬ ಉದ್ದೇಶದಿಂದ ಗ್ರಾಮ ಪಂಚಾಯತಿಗಳಿಗೆ ಸರ್ಕಾರ ಹೆಚ್ಚಿನ ಅಧಿಕಾರ ಹಾಗೂ ಜವಾಬ್ದಾರಿಗಳನ್ನು ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ...
ಭಾರತೀಯರು ಸಹಬಾಳ್ವೆಯ ಜೀವನ ಸಾಗಿಸಬೇಕು: ವಾಂಖೇಡ ಬಿಜಾಪುರ: ಭಾರತೀಯರಾದ ನಾವುನಿವೇಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಅಸೋಸಿಯೆಟ್ ಎಡಿಟರ್ ಡಾ.ಅಸಂಗ ವಾಂಖೇಡೆ ಹೇಳಿದರು....
ಚಡಚಣ: ತಾಲೂಕಿನ ಜಿಗಜಿವಣಗಿ ಗ್ರಾಮದ ರಾಮನಗೌಡ ಬಿರಾದಾರ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ರೈತ ಮೋರ್ಚಾ ಚಡಚಣ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ, ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ...
ಶ್ರೀನಿವಾಸಪುರ: ನಾವೆಲ್ಲರೂ ಸೇರಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳನ್ನು ಶೈಕಣಿಕವಾಗಿ ಬಲಗೊಳಿಸಬೇಕು ಎಂದು ತಹಶೀಲ್ದಾರ್ ಜಿ.ಎನ್. ಸುಧೀಂದ್ರ ಶಿಕ್ಷಕರಿಗೆ ಕರೆ ನೀಡಿದರು. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಮತ್ತು...
ರಟಕಲ್: ಸರ್ಕಾರಿ ಆಸ್ಪತ್ರೆಯಲ್ಲಿ ಮತಾಂಧತೆ ಆರೋಪ: ಪ್ರತಿಭಟನೆ ಕಾಳಗಿ: ತಾಲೂಕಿನ ರಟಕಲ್ ಗ್ರಾಮದಲ್ಲಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಸತಿ ಗ್ರಹಗಳಲ್ಲಿ ಕ್ರೈಸ್ತ ಧರ್ಮದವರು, ಬೈಬಲ್ ಪಠಿಸುತ್ತಾ,...
ಬಿಜಾಪುರ: ಬೆಂಗಳೂರಿನಲ್ಲಿನ ರಾಮೇಶ್ವರo ಹೋಟೇಲ್ನಲ್ಲಿನ ಬಾಂಬ್ ಸ್ಪೋಟ ಪ್ರಕರಣದ ಹೋಣೆಯನ್ನು ಭಜರಂಗದಳದ ಮೇಲೆ ಹೊರಿಸುವರಿದ್ದರು ಎಂದು ಆರೋಪಿಸಿ ಬಿಜಾಪುರ ನಗರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯ ಕಾಂಗ್ರೇಸ್...
ಮಾರ್ಚ್- ಮೇ ತಿಂಗಳಿನಿoದಲೇ ಜಾಸ್ತಿಯಾಗಲಿದೆ ಬಿಸಿಗಾಳಿ ದೆಹಲಿ: ಎಲ್ ನಿನೊ ಪರಿಸ್ಥಿತಿಗಳು ದುರ್ಬಲಗೊಂಡಿವೆ ಆದರೆ ಅವು ಇನ್ನೂ ಚಾಲ್ತಿಯಲ್ಲಿವೆ. ಇದು ಮೇ ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಇದು ಸಾಮಾನ್ಯಕ್ಕಿಂತ ಹೆಚ್ಚಿನ...
ಮುರುಘಾಮಠಕ್ಕೆ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಿವಯೋಗಿ ಕಳಸದ ನೇಮಕ ಚಿತ್ರದುರ್ಗ: ಜಿಲ್ಲೆಯ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬAಧಿಸಿದAತೆ ಚಿತ್ರದುರ್ಗ ನಗರ ಬಳಿಯಿರುವ ಐತಿಹಾಸಿಕ ಮುರುಘಾಮಠಕ್ಕೆ ಆಡಳಿತ ಸಮಿತಿ ನೇಮಿಸಲು...
ರಾಜ್ಯ ಮಟ್ಟದ ಸರ್ಕಾರಿ ಮುಸ್ಲಿಂ ನೌಕರರ ಮಹಾ ಸಮ್ಮೇಳನ ನಾಳೆ ಬೆಳಗಾವಿ: ನಗರದ ಸನ್ಮಾನ ಹೋಟೆಲ್ ಹತ್ತಿರದ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘ...