ರಾಯಚೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ರಾಜ್ಯಶಾಸ್ತç ವಿಷಯದ ಪರೀಕ್ಷೆಗಳು ಮಂಗಳವಾರ ನಡೆದಿದ್ದು, ಈ ಪರೀಕ್ಷೆಗೆ ಒಟ್ಟು 11420 ವಿದ್ಯಾರ್ಥಿಗಳು ನೊಂದಾಯಿಸಿಕೊAಡಿದ್ದು, ಇದರಲ್ಲಿ ಒಟ್ಟು 10544 ವಿದ್ಯಾರ್ಥಿಗಳು...
ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳಿಗೆ ನೀರಿಲ್ಲ. ಕುಡಿಯೋ ನೀರಿಗೂ ಆಹಾಕಾರ ಎದುರಾಗಿದೆ. ಹೀಗಾಗಿ ರಾಜ್ಯದಲ್ಲಿನ ಬರ ನಿರ್ವಹಣೆ ಪರಿಶೀಲನೆ...
ಬೆoಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬoಧಿಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಅಧಿಕೃತವಾಗಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಘಟನೆ ಸಂಬoಧ ಮಂಗಳವಾರ ತನಿಖೆ ಆರಂಭಿಸಿರುವ...
ಬಿಜಾಪುರ: ನಗರದ ಹೊರವಲಯದ ಕೃಷಿ ಮಹಾವಿದ್ಯಾಲಯದಲ್ಲಿ ರೋಟರಿ ಸಂಸ್ಥೆಯಿoದ ರಾಷ್ಟ್ರ ನಿರ್ಮಾತೃ ಪ್ರಶಸ್ತಿ ವಿತರಣಾ ಸಮಾರಂಭ ಜರುಗಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಂಗಳೂರಿನ ಚಲನಚಿತ್ರನಟಿ, ನಿರ್ದೇಶಕಿ...
ಬೆಂಗಳೂರು: ಮೌಢ್ಯ ಮತ್ತು ಮೂಢನಂಬಿಕೆಗಳನ್ನು ತಡೆಯುವ ಕಾನೂನು ಇದ್ದರೂ ಅದನ್ನು ಪರಿಣಾಮಕಾರಿ ಅನುಷ್ಠಾನ ಮಾಡಲು ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಕರ್ನಾಟಕ...
ಬಿಜಾಪುರ: ಜಾತಿ ಗಣತಿ ನೆಪದಲ್ಲೆ ಸರ್ಕಾರ ಪತನವಾಗಲಿದೆ. ಜಾತಿ ಗಣತಿ ಸ್ವಿಕಾರ ವಿಚಾರವಾಗಿ ಕಾಂಗ್ರೆಸ್ಸಿನಲ್ಲಿ ಅಸಮಧಾನ ಭುಗಿಲೆದ್ದಿದೆ. ಕಾಂಗ್ರೆಸ್ಸಿನ ಶಾಸಕರಾದ ಶಾಮನೂರ ಶಿವಶಂಕ್ರಪ್ಪ, ವಿನಯ ಕುಲಕರ್ಣಿ, ಸಚಿವರಾದ ಲಕ್ಷ್ಮಿ...
ಬಿಜಾಪುರ: ಗ್ರಾಫಿಕ್ ಡಿಸೈನ್ ಎನ್ನುವುದು ಪ್ರಸ್ತುತ ದಿನಮಾನದಲ್ಲಿ ಬಹುಬೇಡಿಕೆಯ ಕಲೆಯಾಗಿದೆ. ಇದರ ಕುರಿತಾದ ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿನಿಯರು ಸಕ್ರೀಯವಾಗಿ ಪಾಲ್ಗೊಂಡು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರಾಜ್ಯ ಅಕ್ಕಮಹಾದೇವಿ...
ಬಿಜಾಪುರ: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮ್ಯಾದ್ರಾಳ ತಾಂಡಾದ ಅಂಗವಿಕಲ ಕುಟುಂಬದ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಮತ್ತು ಅತ್ಯಾಚಾರಕ್ಕೆ ಪ್ರಯತ್ನಿಸಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಿ,...
ಬೆಳಗಾವಿ: ನಗರದ ಮಹಾಂತೇಶ ನಗರದ ಡಾ.ಫ.ಗು ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ವತಿಯಿಂದ “ವಾರದ ಪ್ರಾರ್ಥನೆ ಮತ್ತು ಉಪನ್ಯಾಸ “ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ವಕೀಲ...
ಬಿಜಾಪುರ: ‘ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ತೋರಿದ ಮಾರ್ಗದಲ್ಲಿ ನಡೆದು ಅವರ ತತ್ವ-ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ನಿಶ್ಚಿತ. ಅದಕ್ಕೆ ನಾನೇ ಜೀವಂತ ಉದಾಹರಣೆ’ ಎಂದು ಕರ್ನಾಟಕ...