ಬಿಜಾಪುರ: ರಾಜ್ಯದಲ್ಲಿ ಇಂದು ಹಲವೆಡೆ ಭಾರೀ ಮಳೆಯಾಗಿದ್ದು, ಬಿರು ಬಿಸಿಲಿಗೆ ತತ್ತರಿಸಿದ್ದ ಜನ ವರುಣನ ಆಗಮನದಿಂದ ಸಂತಸಗೊAಡಿದ್ದಾರೆ. ಅದರಂತೆ ಬಿಜಾಪುರ ತಾಲೂಕಿನ ತಿಕೋಟ ಗ್ರಾಮದಲ್ಲಿ ಮಳೆ ತಂಪೆರೆದಿದ್ದು, ಇಂಡಿ ತಾಲೂಕಿನ...
ಬಿಜಾಪುರ: ನಗರವು ಸೇರಿದಂತೆ ಜಿಲ್ಲೆಯ ಎಲ್ಲೆಡೆ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬವನ್ನು ಇಂದು (ಗುರುವಾರದಂದು) ಸಡಗರ ಸಂಭ್ರಮದಿAದ ಆಚರಿಸಲಾಯಿತು. ಈ ಹಬ್ಬದ ಮುನ್ನಾ ದಿನವಾದ ಬುಧವಾರದಂದು ಬರದ ನಡುವೆಯು...
ಬಿಜಾಪುರ: ಇಲ್ಲಿನ ಪುಲಕೇಶಿ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಗಿರೀಶ ಹೆಳವರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರತಿಶತ 93...
ಬಾಗಲಕೋಟೆ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅದರ ಕಾವು ಜೋರಾಗಿದೆ. ಉಭಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು, ಆರೋಪ-ಪ್ರತ್ಯಾರೋಪಗಳ ಸುರುಮಳೆಗೈಯುತ್ತಿದ್ದಾರೆ. ಅದರಂತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮುರುಗೇಶ್ ನಿರಾಣಿ ನಡುವೆ ಜಾತಿ...
ಬಿಜಾಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರಂಜಾನ್ ಅಂಗವಾಗಿ ಇಂದು (ಗುರುವಾರ) ನಗರದಲ್ಲಿ ನಡೆದ ಸಾಮೂಹಿಕ...
ಬೆಂಗಳೂರು: ಯುಗಾದಿಯಂದು ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಇಂದಿನಿoದ ಏಪ್ರಿಲ್ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,...
ತಾಳಿಕೋಟಿ: ಪವಿತ್ರ ರoಜಾನ್ ಹಬ್ಬದ ನಿಮಿತ್ಯ ಇಲ್ಲಿಯ ನೂತನ ಇದಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಈದ್ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಈ...
ಬಿಜಾಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ನಾಮಪತ್ರಗಳನ್ನು ಸ್ವೀಕರಿಸಲು ಏ.12 ರಿಂದ 19 ರವರೆಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುತ್ತದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಆದ...
ಬಿಜಾಪುರ: ಮಾರ್ಚ್ 2024ರಲ್ಲಿ ಜರಗಿದ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಬುಧವಾರದಂದು ಪ್ರಕಟವಾಗಿದ್ದು ಬಿಜಾಪುರ ಜಿಲ್ಲೆ ಒಟ್ಟು 94.89% ಫಲಿತಾಂಶದೊAದಿಗೆ ರಾಜ್ಯದಲ್ಲಿ 3ನೇ ಸ್ಥಾನವನ್ನು ಪಡೆದಿದೆ ಎಂದು ಜಿಲ್ಲಾಧಿಕಾರಿ...
ಚಡಚಣ: ಈ ಸಲ ಮೋದಿಯವರ ಮೋಡಿ ನಡೆಯಲ್ಲ, ಅವರ ಮಾರಿ ನೋಡಿ ಓಟು ಹಾಕುವ ದಿನಗಳು ಹೋದವು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ...
ಬಿಜಾಪುರ: ಬರ ಪರಿಹಾರ ಹಣ ಸಾಲಕ್ಕೆ ಕಟ್ ಮಾಡದಂತೆ ಡಿಸಿ ಆದೇಶ
ಮುದ್ದೇಬಿಹಾಳ : 25 ಕೋಟಿ 69 ಲಕ್ಷ ರೂ. ಪರಿಹಾರ ಬಿಡುಗಡೆ
ಆಕ್ಸಫರ್ಡ ಆಂಗ್ಲ ಮಾದ್ಯಮ ಶಾಲೆಯಲ್ಲಿ ಸುಸೂತ್ರವಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ
ಆಕ್ಸಫರ್ಡ ಆಂಗ್ಲ ಮಾದ್ಯಮ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ
ಪರಿಹಾರದ ಹಣ ಸಾಲಕ್ಕೆ ಜಮೆ: ಡಾ. ಪ್ರಭುಗೌಡ ಖಂಡನೆ
ನಾಳೆ ಹೆಬ್ಬಾಳ ಅಣಿವೀರಭದ್ರೇಶ್ವರ ರಥೋತ್ಸವ
ಮಾವಿನ ಹಣ್ಣಿನ ನಗರ ಶ್ರೀನಿವಾಸಪುರಕ್ಕೆ ಸೌಲಭ್ಯ ಕಲ್ಪಿಸಿ
ಎಸ್.ಎಸ್.ಎಲ್.ಸಿ ಪರೀಕ್ಷೆ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಅಂಕಿತಾಗೆ ಸನ್ಮಾನ
ಹತ್ತಿ ಮಾರಿ ಲಾರಿಯಲ್ಲಿ ತರುತ್ತಿದ್ದ 32 ಲಕ್ಷ ಹಣ ದರೋಡೆ : ಪರಾರಿ
ಮುದ್ದೇಬಿಹಾಳದಿಂದ ಹೊರ ರಾಜ್ಯಗಳಿಗೆ ಬಸ್ ಪ್ರಾರಂಭಿಸಲು ಆಗ್ರಹ