ಬಿಜಾಪುರ: ಬಿಜಾಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೃಷ್ಣಾ ನದಿಯ ಮೂಲದ 2ನೇ ಹಂತದ ಕೋಲ್ಹಾರ ಮೂಲ ಸ್ಥಾವರದಿಂದ ಜಲನಗರ ನೆಲಮಟ್ಟದ ಜಲಸಂಗ್ರಹಗಾರದವರೆಗೆ 900/965ಎಂ.ಎA ವ್ಯಾಸದ ಪಿ.ಎಸ್.ಸಿ/ಎಂ.ಎಸ್ಏರು...
ಬಿಜಾಪುರ: ಜಿಲ್ಲೆಯ ಮೀಸಲು (ಪರಿಶಿಷ್ಟ ಜಾತಿ) ಲೋಕಸಭೆ ಮತಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಇಂದು (ಶುಕ್ರವಾರದಂದು) 9 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಮೇಶ...
ಬಾಗಲಕೋಟೆ: ವೀಣಾ ಕಾಶಪ್ಪನವರ್ ಅವರಲ್ಲಿ ಮಡುಗಟ್ಟಿದ್ದ ಕೋಪ-ತಾಪ-ಹತಾಷ-ಬೇಸರ-ಮುನಿಸು ಮಾಯವಾದಂತಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ತಮಗೆ ನೀಡದೆ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ಗೆ ನೀಡಿದ್ದಕ್ಕೆ ವೀಣಾ ತೀವ್ರ...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆಗೈದ ಆರೋಪಿ ಫಯಾಕ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಗುರುವಾರದಂದು ಎಕ್ಸಾಂ ಇದೆ ಅಂತ ಹೊಸ್ತಿಲು ದಾಟಿದ್ದ ಮಗಳು ಹೆಣವಾಗಿ ಮರಳಿದ್ದಾಳೆ....
ದೆಹಲಿ: ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಗೆ ಶುಭಾರಂಭ ಸಿಕ್ಕಿಲ್ಲ. ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಈ ಸರಣಿಗೆ ಪಾಕಿಸ್ತಾನ ಆತಿಥ್ಯವಹಿಸುತ್ತಿದೆ. ಆದರೆ ರಾವಲ್ಪಿಂಡಿಯಲ್ಲಿ ನಡೆದ...
ಇಂಡಿ : ತಾಲೂಕಿನ ಸುಕ್ಷೇತ್ರ ಬಂಥನಾಳದಲ್ಲಿ ಶ್ರೀ ವೃಷಭಲಿಂಗೇಶ್ವರ ಸಂಸ್ಥಾನ ಮಠದ ವತಿಯಿಂದ ಈಚೆಗೆ ಲಚ್ಯಾಣ ಗ್ರಾಮದ ಜಮೀನಿನಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದ ಬಾಲಕ ಸಾತ್ವಿಕ ಮುಜಗೊಂಡನ...
ನಿಡಗುಂದಿ: ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ್ ವಿಜಯಪುರ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ರಾಜು ಆಲಗೂರ ಅವರ ಪರ ಮತಯಾಚನೆ ಮಾಡಿದರು. ಬಳಿಕ ಅವರು ಬಹಿರಂಗ...
ಕಲಬುರಗಿ: ಸಾರ್ವತ್ರಿಕ ಲೋಕಸಭೆ ಚುನಾವಣೆ-2024ಕ್ಕೆ ಸಂಬAಧಿಸಿದoತೆ ಗುಲಬರ್ಗಾ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಸೇರಿ ದೇಶದಾದ್ಯಂತ ಒಟ್ಟು 7 ಹಂತದಲ್ಲಿ ಮತದಾನ ನಡೆಯಲಿದ್ದು, ಜನಪ್ರತಿನಿಧಿ ಕಾಯ್ದೆ-1951ರ 126(ಎ)...
ಶ್ರೀನಿವಾಸಪುರ: ಸಭೆಯಲ್ಲಿ ಇಷ್ಟು ಜನ ಸೇರಿದ್ದೀರಿ, ನಾನು ಯಾರನ್ನು ನಂಬುವುದು ಯಾರನ್ನ ಬಿಡುವುದು ಎಂದು ಹೇಳುತ್ತಾ, ಇಷ್ಟು ಜನ ಬಂದು ಅನೇಕ ವಿಧಗಳಲ್ಲಿ ಪ್ರಯೋಜನೆಗಳನ್ನು ಪಡೆದು, ನನ್ನ ಸೋಲಿಸಿದ್ದೀರಿ...
ಸಿಂದಗಿ: ತಾಲ್ಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಇಂದು ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿಂದಗಿ ತಹಸಿಲ್ದಾರ್ ಪ್ರದೀಪ್ ಕುಮಾರ್ ಹಿರೇಮಠ ಭಾಗವಹಿಸಿ...
ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು
ಎಸ್.ಯು.ಸಿ.ಐ. ಪಕ್ಷದ ಅಭ್ಯರ್ಥಿ ಜೀಪ್ ಜಾಥಾಗೆ ಚಾಲನೆ
ರಾಜ್ಯದಲ್ಲಿ ಭರ್ಜರಿ ಮತದಾನ: ಸೆಲೆಬ್ರೆಟಿಗಳು ವೋಟಿಂಗ್
ಅದ್ಭುತ ಸಾಧನೆ ಮೆರೆದ ಗ್ರಾಮೀಣ ಪ್ರತಿಭೆಗಳು
ಮತದಾನ ಅರಿವಿನಿಂದ ಬಲಿಷ್ಠ ದೇಶ ಕಟ್ಟಲು ಸಾಧ್ಯ
ವಿದ್ಯುತ್ ಅವಘಡ ತಡೆಗೆ ಕ್ರಮ ವಹಿಸಿ
ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ 10 ಲಕ್ಷ ಜನ ಸೇರುವ ನಿರೀಕ್ಷೆ
ಪ್ರಜಾಪ್ರಭುತ್ವ ಬಲಪಡಿಸಲು ಯುವ ಮತದಾರರಿಗೆ ಡಿಸಿ ಕರೆ
ಸಿಡಿಲು ಬಡಿದು 10 ಕುರಿಗಳು ಸಾವು
ಚಹಾ, ಚೂಡಾ ಸವಿದ ರಮೇಶ ಜಿಗಜಿಣಗಿ