Gummata Nagari

Bijapur

ಬಿಜ್ಜರಗಿ ಕೈಗಾರಿಕಾ ಸಂಸ್ಥೆಯಲ್ಲಿ ಶಿಶಿಕ್ಷು ಮೇಳ

 

ಬಿಜಾಪುರ: ನಗರದ ಇಂಡಿ ರಸ್ತೆಯಲ್ಲಿರುವ ಬಿ ಎ ಬಿಜ್ಜರಗಿ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ದಿನಾಂಕ 18 ರಂದು ಬೆಳಗ್ಗೆ 9 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಶಿಶಿಕ್ಷು ಮೇಳವನ್ನು ಆಯೋಜಿಸಲಾಗಿದೆ.
ಐ.ಟಿ.ಐ ಪಾಸಾದ ಅಭ್ಯರ್ಥಿಗಳು  Google link www.apprenticeshipindia.gov.in/candidate-registrtion  ನಲ್ಲಿ ನೋಂದಾಯಿಸಿಕೊಡು ಬಾಗವಹಿಸಬಹುದಾಗಿದೆ. ಹಾಗೆಯೇ ಉದ್ದಿಮೆದಾರರು Google link www.apprenticeshipindia.gov.in/establishment-registration   ನಲ್ಲಿ ನೋಂದಾಯಿಸಿಕೊಡು ಈ ಮೇಳದ ಪ್ರಯೋಜನೆ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9886437517, 9880121393 ಅಥವಾ ಹತ್ತಿರದ ಯಾವುದೇ ಸರ್ಕಾರಿ/ಅನಿದಾನಿತ/ಖಾಸಗಿ ಐ.ಟಿ.ಐ ಗಳನ್ನು ಸಂಪರ್ಕಿಸಬಹುದಾಗಿದೆ. ಆಸಕ್ತಿ ಅಭ್ಯರ್ಥಿಗಳು ನಾಲ್ಕು ಪ್ರತಿ ಸ್ವವಿವರದ ಮಾಹಿತಿಯೊಂದಿಗೆ ಶೈಕ್ಷಣಿಕೆ ದಾಖಲೆಗಳು ಮತ್ತು ಭಾವಚಿತ್ರದೊಂದಿಗೆ ಸದರಿ ಮೇಳಕ್ಕೆ ಹಾಜರಾಗಿ ಸದುಪಯೋಗ ಪಡೆದುಕೊಳ್ಳಬೇಕೆಂದು ದೇವರಹಿಪ್ಪರಗಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Most Popular

To Top
error: Content is protected !!